‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ

ನವದೆಹಲಿ : ಪ್ರತಿಪಕ್ಷ ಮೈತ್ರಿಕೂಟ ಇಂಡಿಯಾ ಅಧಿಕಾರಕ್ಕೆ ಬಂದರೆ ಅಗ್ನಿವೀರ್ ಯೋಜನೆಯನ್ನ ರದ್ದುಗೊಳಿಸಿ ಕಸದ ಬುಟ್ಟಿಗೆ ಎಸೆಯಲಾಗುವುದು ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. ಲೋಕಸಭಾ ಚುನಾವಣೆಗಾಗಿ ಹರಿಯಾಣದಲ್ಲಿ ನಡೆದ ತಮ್ಮ ಮೊದಲ ಚುನಾವಣಾ ಸಭೆಯಲ್ಲಿ, ಮಾಜಿ ಕಾಂಗ್ರೆಸ್ ಅಧ್ಯಕ್ಷರು ರೈತರ ವಿಷಯದ ಬಗ್ಗೆ ಪ್ರಧಾನಿ ಮೋದಿಯವರ ಮೇಲೆ ದಾಳಿ ನಡೆಸಿದರು. ಅಗ್ನಿವೀರ್ ಯೋಜನೆ ಕುರಿತು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಅವರು, “ಇದು ಮೋದಿಯವರ ಯೋಜನೆಯೇ ಹೊರತು ಸೇನೆಯ ಯೋಜನೆಯಲ್ಲ. ಸೇನೆಗೆ … Continue reading ‘ಸೇನೆಗೆ ಅಗ್ನಿವೀರ ಬೇಡ, ನಾವದನ್ನು ಕಸದ ಬುಟ್ಟಿಗೆ ಎಸೆಯುತ್ತೇವೆ’ : ರಾಹುಲ್ ಗಾಂಧಿ