ಮಹಾರಾಷ್ಟ್ರ: ಸಾಂಗ್ಲಿ ಜಿಲ್ಲೆಯ ಎರಂಡೋಲಿ ಗ್ರಾಮದಲ್ಲಿರುವ ಮೈದಾನದಲ್ಲಿ ಭಾರತೀಯ ಸೇನಾ ಹೆಲಿಕಾಪ್ಟರ್ ಶನಿವಾರ ತುರ್ತು ಭೂಸ್ಪರ್ಶ ಮಾಡಿದೆ. ತುರ್ತು ಭೂಸ್ಪರ್ಶದ ಹಿಂದಿನ ಕಾರಣವನ್ನು ಇನ್ನೂ ಸ್ಪಷ್ಟಪಡಿಸಲಾಗಿಲ್ಲ, ಆದರೆ ತಾಂತ್ರಿಕ ವೈಫಲ್ಯದಿಂದಾಗಿ ಇದು ಸಂಭವಿಸಿದೆ ಎಂದು ವರದಿಯಾಗಿದೆ.

ಬೆಳಿಗ್ಗೆ 11:30 ರ ಸುಮಾರಿಗೆ ಈ ಘಟನೆ ನಡೆದಿದೆ. ಸಾಂಗ್ಲಿ ಜಿಲ್ಲೆಯ ಎರಂಡೋಲಿ ಗ್ರಾಮದ ಸಮೀಪದ ಜಮೀನಿನಲ್ಲಿ ಹೆಲಿಕಾಪ್ಟರ್ ಇದ್ದಕ್ಕಿದ್ದಂತೆ ಇಳಿದಿದ್ದನ್ನು ಕಂಡಂತ ಗ್ರಾಮಸ್ಥರು, ಸಹಾಯಕ್ಕೆ ಧಾವಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಸಾಂಕ್ರಾಮಿಕ ರೋಗಗಳ ಹೆಚ್ಚಳ ; ಅಗತ್ಯ ಕ್ರಮವಹಿಸಲು ಸೂಚನೆ

ಪ್ರಜ್ವಲ್ ರೇವಣ್ಣರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತರ ರಕ್ಷಣೆಗೆ ನಮ್ಮ ಸರ್ಕಾರ ಬದ್ಧ : ರಾಹುಲ್ ಗಾಂಧಿ ಪತ್ರಕ್ಕೆ ಸಿಎಂ ಪ್ರತಿಕ್ರಿಯೆ

Share.
Exit mobile version