Big news: ಕಾಶ್ಮೀರದಲ್ಲಿ ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ʻರಕ್ತದಾನʼ ಮಾಡಿದ ʻಭಾರತೀಯ ಸೈನಿಕʼರು!
ಕಾಶ್ಮೀರ: ಕೆಲವು ದಿನಗಳಿಂದ ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಪೋಸ್ಟ್ ಮೇಲೆ ದಾಳಿ ಮಾಡುವ ಪ್ರಯತ್ನ ಮಾಡುತ್ತಿದ್ದ ಭಯೋತ್ಪಾದಕನ ಮೇಲೆ ಭಾರತೀಯ ಸೇನೆ ಗುಂಡಿನ ದಾಳಿ ನಡೆಸುವ ಮೂಲಕ ಸೆರೆಹಿಡಿದಿದೆ. ಗಾಯಗೊಂಡ ಉಗ್ರನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತನಿಗೆ ಭಾರತೀಯ ಸೈನಿಕರು “ಮೂರು ಬಾಟಲಿ ರಕ್ತ ದಾನ” ಮಾಡಿದ್ದಾರೆ ಎಂದು ಸೇನೆಯು ಬುಧವಾರ ತಿಳಿಸಿದೆ. ಭಯೋತ್ಪಾದಕನನ್ನು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಕೋಟ್ಲಿ ಜಿಲ್ಲೆಯ ಸಬ್ಜ್ಕೋಟ್ ಗ್ರಾಮದ ನಿವಾಸಿ ತಬಾರಕ್ ಹುಸೇನ್ (32) ಎಂದು ಗುರುತಿಸಲಾಗಿದೆ. ಘಟನೆಯ ವಿವರಗಳನ್ನು … Continue reading Big news: ಕಾಶ್ಮೀರದಲ್ಲಿ ಗುಂಡಿನ ದಾಳಿ ವೇಳೆ ಗಾಯಗೊಂಡ ಪಾಕ್ ಉಗ್ರನಿಗೆ ʻರಕ್ತದಾನʼ ಮಾಡಿದ ʻಭಾರತೀಯ ಸೈನಿಕʼರು!
Copy and paste this URL into your WordPress site to embed
Copy and paste this code into your site to embed