ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ಬಂಧಿಸಿದ್ದರು. ಬಂಧನದ ಬಳಿಕ ಸುದ್ದಿಗಾರರೊಂದಿಗೆ ಮೊದಲ ಬಾರಿಗೆ ಮಾತನಾಡಿದಂತ ಅವರು, ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ನ್ಯಾಯಾಧೀಶರ ಎದುರು ಹಾಜರುಪಡಿಸೋ ಮೊದಲು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸೋದಕ್ಕಾಗಿ ಬೌರಿಂಗ್ ಆಸ್ಪತ್ರೆಗೆ ಎಸ್ಐಟಿ ಅಧಿಕಾರಿಗಳು ಕರೆದೊಯ್ದಿದ್ದರು. ಈ ವೇಳೆ ಮೊದಲಿಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ … Continue reading Prajwal Revanna Case: ಅಪಹರಣ ಪ್ರಕರಣದಲ್ಲಿ ಬಂಧನ: ಈ ಬಗ್ಗೆ ಮೊದಲ ಬಾರಿಗೆ ಹೆಚ್.ಡಿ ರೇವಣ್ಣ ಏನು ಹೇಳಿದ್ರು ಗೊತ್ತಾ?
Copy and paste this URL into your WordPress site to embed
Copy and paste this code into your site to embed