ಇಂದು ಸಂಜೆಯೊಳಗೆ ‘ಮಹೇಶ್ ತಿಮರೋಡಿ’ ಅರೆಸ್ಟ್ ಮಾಡಿ: ಗೃಹ ಸಚಿವ ಜಿ.ಪರಮೇಶ್ವರ್ ಸೂಚನೆ!

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಕೊಲೆಗಾರ ಎಂಬುದಾಗಿ ಹೇಳಿಕೆ ನೀಡಿದ್ದಂತ ಮಹೇಶ್ ತಿಮರೋಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ಪ್ರಕರಣದಲ್ಲಿ ಇಂದು ಸಂಜೆಯೊಳಗೆ ಬಂಧಿಸುವಂತೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಪೊಲೀಸರಿಗೆ ಸೂಚಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಕೊಲೆಗಾರ ಎಂಬುದಾಗಿ ಮಹೇಶ್ ತಿಮರೋಡಿ ಹೇಳಿಕೆ ನೀಡಿದ್ದರು. ಈ ವಿಚಾರ ವಿಧಾನಸಭೆಯಲ್ಲೂ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಹಿನ್ನಲೆಯಲ್ಲಿ ಮಹೇಶ್ ತಿಮರೋಡಿ ವಿರುದ್ಧ ಕಾನೂನು ಕ್ರಮಕ್ಕೆ ಪೊಲೀಸರಿಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಸೂಚಿಸಿದ್ದರು. ಈ ಹಿನ್ನಲೆಯಲ್ಲಿ ಅವರ ವಿರುದ್ಧ … Continue reading ಇಂದು ಸಂಜೆಯೊಳಗೆ ‘ಮಹೇಶ್ ತಿಮರೋಡಿ’ ಅರೆಸ್ಟ್ ಮಾಡಿ: ಗೃಹ ಸಚಿವ ಜಿ.ಪರಮೇಶ್ವರ್ ಸೂಚನೆ!