ಒಳ ಮೀಸಲಾತಿಗಾಗಿ ಒತ್ತಾಯಿಸಿದ ಹೋರಾಟಗಾರರ ಬಂಧನ ಖಂಡನೀಯ, ಕೂಡಲೇ ಬಿಡುಗಡೆ ಮಾಡಿ- ಸಿದ್ಧರಾಮಯ್ಯ ಒತ್ತಾಯ

ಬೆಂಗಳೂರು: ನಗರದಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ ಬಿಜೆಪಿ ಸರ್ಕಾರ ( BJP Government ) ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ಸಿಎಂ ಸಿದ್ಧರಾಮಯ್ಯ ( Former CM Siddaramaiah ) ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಒಳ ಮೀಸಲಾತಿಗಾಗಿ ಒತ್ತಾಯಿಸಿ ಹೋರಾಟ ನಡೆಸುತ್ತಿರುವವರನ್ನು ರಾಜ್ಯ @BJP4Karnataka ಸರ್ಕಾರ ಬಂಧಿಸಿರುವುದು ಅತ್ಯಂತ ಖಂಡನೀಯ. ತಕ್ಷಣ ಅವರನ್ನು ಬಿಡುಗಡೆಗೊಳಿಸಬೇಕೆಂದು ಮುಖ್ಯಮಂತ್ರಿ @BSBommai ಅವರನ್ನು ಒತ್ತಾಯಿಸುತ್ತೇನೆ.1/4#SocialJustice — Siddaramaiah (@siddaramaiah) … Continue reading ಒಳ ಮೀಸಲಾತಿಗಾಗಿ ಒತ್ತಾಯಿಸಿದ ಹೋರಾಟಗಾರರ ಬಂಧನ ಖಂಡನೀಯ, ಕೂಡಲೇ ಬಿಡುಗಡೆ ಮಾಡಿ- ಸಿದ್ಧರಾಮಯ್ಯ ಒತ್ತಾಯ