BREAKING: ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟಕದಲ್ಲಿ ಭಾಗಿಯಾಗಿದ್ದ ಉಗ್ರ ಅಬೂಬಕರ್ ಸಿದ್ದಿಕಿ ಬಂಧನ

ತಮಿಳುನಾಡು: ಬರೋಬ್ಬರಿ 30 ವರ್ಷಗಳ ನಂತ್ರ ಉಗ್ರ ಅಬೂಬಕರ್ ಸಿದ್ದಿಕಿಯನ್ನು ಬಂಧಿಸಲಾಗಿದೆ. ಬಂಧಿತ ಉಗ್ರ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದನು. ಇಂತಹ ಆರೋಪಿಯನ್ನು ತಮಿಳುನಾಡು ಎಟಿಎಸ್ ನಿಂದ ಬಂಧಿಸಲಾಗಿದೆ. ತಮಿಳುನಾಡು ಎಟಿಎಸ್ ನಿಂದ ಆಂಧ್ರಪ್ರದೇಶದಲ್ಲಿ ತಲೆಮರೆಸಿಕೊಂಡಿದ್ದಂತ ಉಗ್ರ ಅಬೂಬಕರ್ ಸಿದ್ದಕಿಯನ್ನು ಬಂಧಿಸಲಾಗಿದೆ. ಈತನಿಗೆ ಆಶ್ರಯ ನೀಡಿದ್ದಂತ ಮೊಹಮ್ಮದ್ ಆಲಿ ಕೂಡ ಬಂಧನವಾಗಿದೆ. ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಸ್ಪೋಟದಲ್ಲಿ ಭಾಗಿಯಾಗಿದ್ದಂತ ಆರೋಪಿ ಅಬೂಬಕರ್ ಸಿದ್ದಿಕಿ ಆಗಿದ್ದಾನೆ. ಉಗ್ರ ಅಬೂಬಕರ್ ಸಿದ್ದಿಕಿ ಬೆಂಗಳೂರಿಗೆ ಕರೆತರಲು ಎಟಿಎಸ್ ಸಿದ್ಧತೆ ನಡೆಸುತ್ತಿದ್ದಾರೆ. ಜುಲೈ.14ರಂದು ಬಾಡಿ … Continue reading BREAKING: ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿ ಬಳಿ ಬಾಂಬ್ ಸ್ಪೋಟಕದಲ್ಲಿ ಭಾಗಿಯಾಗಿದ್ದ ಉಗ್ರ ಅಬೂಬಕರ್ ಸಿದ್ದಿಕಿ ಬಂಧನ