BIGG NEWS: ಮುರಘಾಮಠದ ಶ್ರೀಗಳ ಬಂಧನ;‌ ಬಿಕೋ ಎನ್ನುತ್ತಿದೆ ಮಠದ ಆವರಣ

ಚಿತ್ರದುರ್ಗ: ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಹೀಗಾಗಿ ಸ್ವಾಮೀಜಿ ಇಲ್ಲದೆ ಮಠದ ಆವರಣದಲ್ಲಿ ಬಿಕೋ ಎನ್ನುತ್ತಿದೆ. BIGG NEWS: ಮುರಘಾಮಠದ ಶ್ರೀಗಳಿಗೆ ಮಠದಿಂದಲೇ ಉಪಹಾರ ತಂದುಕೊಟ್ಟ ಸಿಬ್ಬಂದಿ   ಬ್ಯಾರಿಕೇಡ್ ಹಾಕಿ ಸಾರ್ವಜನಿಕರು ಬರದಂತೆ ಮಠದ ಸುತ್ತಮುತ್ತ ಪೊಲೀಸರು ಬಿಗಿ ಬಂದೊಬಸ್ತ್ ಮಾಡಿದ್ದಾರೆ. ಬ್ಯಾಕ್ ಗೇಟ್, ಫ್ರಂಟ್ ಗೇಟ್ ಕೂಡ ಬಂದ್ … Continue reading BIGG NEWS: ಮುರಘಾಮಠದ ಶ್ರೀಗಳ ಬಂಧನ;‌ ಬಿಕೋ ಎನ್ನುತ್ತಿದೆ ಮಠದ ಆವರಣ