‘ದೇಶ ಭಕ್ತರ ಸೆರೆ – ವಿದ್ರೋಹಿಗಳ ಪೊರೆ’ : ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿವೈ ವಿಜಯೇಂದ್ರ
ಬೆಂಗಳೂರು : ಜ್ಞಾನವ್ಯಾಪಿ ಮಸೀದಿ ಸಂಬಂಧ ತೀರ್ಪು ನೀಡಿದ ನ್ಯಾಯಾಧೀಶರ ಕುರಿತು ಅವಹೇಳನ ಮಾಡಿರುವ ಘಟನೆಗೆ ಸಂಬಂಧಿಸಿದಂತೆ 40 ವಕೀಲರ ಮೇಲೆ ರಾಮನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿರುವ ಇರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿವೈ ವಿಜಯೇಂದ್ರ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. BREAKING:ಮಾ 9ರ ನಂತರ ‘ಲೋಕಸಭೆ ಚುನಾವಣೆ’ ಘೋಷಣೆ ಸಾಧ್ಯತೆ ಟ್ವೀಟ್ ನಲ್ಲಿ ಕಿಡಿ ಕಾರಿರುವ ಅವರು, ‘ದೇಶ ಭಕ್ತರ ಸೆರೆ – ವಿದ್ರೋಹಿಗಳ ಪೊರೆ’ ಎಂಬುದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ನೀತಿಯಾಗಿದೆ.ಜ್ಞಾನವ್ಯಾಪಿ ಮಸೀದಿ … Continue reading ‘ದೇಶ ಭಕ್ತರ ಸೆರೆ – ವಿದ್ರೋಹಿಗಳ ಪೊರೆ’ : ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಬಿವೈ ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed