ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾದರ ಮೂವರು ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ.
ಏಪ್ರಿಲ್ 22ರಂದು ನಡೆದಿದ್ದಂತ ಪಹಲ್ಗಾಮ್ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಈ ದಾಳಿಯ ನಂತ್ರ ಪೊಲೀಸರು ಭಯೋತ್ಪಾದಕರ ಬಗ್ಗೆ ಹದ್ದಿನ ಕಣ್ಣಿಟ್ಟಿದ್ದರು.
ಇಂದು ಜಮ್ಮು-ಕಾಶ್ಮೀರದ ಬಡ್ಗಾಮ್ ನಲ್ಲಿ ಲಷ್ಕರ್ ಭಯೋತ್ಪಾಕದರ ಮೂವರು ಸಹಚರರನ್ನು ಬಂಧಿಸಿದ್ದಾರೆ.
BREAKING: ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್
ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದ ಕ್ಯಾಬ್ ಚಾಲಕ ಅರೆಸ್ಟ್