BREAKING: ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾಕರ ಮೂವರು ಸಹಚರರ ಬಂಧನ
ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಲಷ್ಕರ್ ಭಯೋತ್ಪಾದರ ಮೂವರು ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಏಪ್ರಿಲ್ 22ರಂದು ನಡೆದಿದ್ದಂತ ಪಹಲ್ಗಾಮ್ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ಈ ದಾಳಿಯ ನಂತ್ರ ಪೊಲೀಸರು ಭಯೋತ್ಪಾದಕರ ಬಗ್ಗೆ ಹದ್ದಿನ ಕಣ್ಣಿಟ್ಟಿದ್ದರು. ಇಂದು ಜಮ್ಮು-ಕಾಶ್ಮೀರದ ಬಡ್ಗಾಮ್ ನಲ್ಲಿ ಲಷ್ಕರ್ ಭಯೋತ್ಪಾಕದರ ಮೂವರು ಸಹಚರರನ್ನು ಬಂಧಿಸಿದ್ದಾರೆ. BREAKING: ಇನ್ಮುಂದೆ ಕೌಶಲ್ಯ ಅಭಿವೃದ್ಧಿ ಇಲಾಖೆಯಲ್ಲಿ ಶಿಫಾರಸ್ಸು ಆಧಾರಿತ ವರ್ಗಾವಣೆ ಬಂದ್ ಭಜರಂಗಿ ಖ್ಯಾತಿಯ ನಟಿ ರುಕ್ಮಿಣಿ ವಿಜಯ್ ಕುಮಾರ್ ಬ್ಯಾಗ್, ಡೈಮಂಡ್ ರಿಂಗ್ ಕದ್ದಿದ್ದ ಕ್ಯಾಬ್ ಚಾಲಕ ಅರೆಸ್ಟ್
Copy and paste this URL into your WordPress site to embed
Copy and paste this code into your site to embed