BIG NEWS : ಬಾಲಿವುಡ್‌ ನಿರ್ಮಾಪಕಿ ʻಏಕ್ತಾ ಕಪೂರ್ʼ, ಅವರ ತಾಯಿ ವಿರುದ್ಧ ಅರೆಸ್ಟ್‌ ವಾರಂಟ್ | Arrest warrant against Ekta Kapoor

ದೆಹಲಿ: ಬಿಹಾರದ ಬೇಗುಸರಾಯ್‌ನ ನ್ಯಾಯಾಲಯವು ಚಲನಚಿತ್ರ ನಿರ್ಮಾಪಕಿ ಮತ್ತು ನಿರ್ದೇಶಕಿ ಏಕ್ತಾ ಕಪೂರ್ (Ekta Kapoor) ಹಾಗೂ ಅವರ ತಾಯಿ ಶೋಭಾ ಕಪೂರ್ ಅವರ ವೆಬ್ ಸರಣಿ ‘XXX’ (ಸೀಸನ್-2) ನಲ್ಲಿ ಸೈನಿಕರನ್ನು ಅವಮಾನಿಸಿದ ಮತ್ತು ಅವರ ಕುಟುಂಬ ಸದಸ್ಯರ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬುಧವಾರ ಅರೆಸ್ಟ್‌ ವಾರಂಟ್‌ ಹೊರಡಿಸಿದೆ. ಮಾಜಿ ಸೈನಿಕ ಮತ್ತು ಬೇಗುಸರಾಯ್ ನಿವಾಸಿ ಶಂಭು ಕುಮಾರ್ ನೀಡಿದ ದೂರಿನ ಆಧಾರದ ಮೇಲೆ ನ್ಯಾಯಾಧೀಶ ವಿಕಾಸ್ ಕುಮಾರ್ ನ್ಯಾಯಾಲಯವು ವಾರಂಟ್ ಹೊರಡಿಸಿದೆ. … Continue reading BIG NEWS : ಬಾಲಿವುಡ್‌ ನಿರ್ಮಾಪಕಿ ʻಏಕ್ತಾ ಕಪೂರ್ʼ, ಅವರ ತಾಯಿ ವಿರುದ್ಧ ಅರೆಸ್ಟ್‌ ವಾರಂಟ್ | Arrest warrant against Ekta Kapoor