BREAKING NEWS : ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪಿಎಂ
ದಕ್ಷಿಣಕನ್ನಡ : ಮಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿದ್ದು, ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿಯನ್ನು ರಾಜ್ಯದ ನಾಯಕರಾದ ರಾಜ್ಯಪಾಲ ಗೆಹಲೋತ್, ಸಿಎಂ ಬೊಮ್ಮಾಯಿ, ಮಾಜಿ ಸಿಎಂ ಬಿ ಎಸ್ ಯಡಿಯೂಪ್ಪ ಸೇರಿದಂತೆ ಸ್ವಾಗತಿಸಿದ್ದಾರೆ. BIG BREAKING NEWS: ಸಂಸ್ಕೃತವನ್ನು ರಾಷ್ಟ್ರ ಭಾಷೆಯಾಗಿ ಘೋಷಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ ಮಾಡಿದ ಸುಪ್ರಿಕೋರ್ಟ್ ವೇದಿಕೆಯ ಮುಂಭಾಗದಲ್ಲಿ ಕಾರ್ಯಕರ್ತರಿಂದ ಮೋದಿ ಮೋದಿ ಎಂದು ಕೇಸರಿ ಶಾಲು ಬೀಸಿ ಘೋಷಣೆ ಕೂಗುತ್ತಿದ್ದಾರೆ. ನಾನಾ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಿದ್ದಾರೆ. … Continue reading BREAKING NEWS : ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಬಜ್ಪೆ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪಿಎಂ
Copy and paste this URL into your WordPress site to embed
Copy and paste this code into your site to embed