ಜುಲೈ.19ರಂದು ಆಗಮ ಘಟಿಕೋತ್ಸವ: 2103 ಅರ್ಚಕರಿಗೆ ಸಿಎಂ ಪ್ರಮಾಣಪತ್ರ ವಿತರಣೆ- ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಜುಲೈ.19ರಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ ಸಮಿತಿಯಿಂದ ಆಗಮ ಘಟಿಕೋತ್ಸವ-2025 ಆಯೋಜಿಸಲಾಗಿದೆ. ಈ ಘಟಿಕೋತ್ಸವದಲ್ಲಿ 2103 ಅರ್ಚಕರಿಗೆ ಪ್ರಮಾಣಪತ್ರವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿತರಣೆ ಮಾಡುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರಿನಲ್ಲಿ ಜುಲೈ.19ರಂದು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ, ಕರ್ನಾಟಕ ರಾಜ್ಯ ಆಗಮ ಶಿಕ್ಷಣ ಮತ್ತು ಪರೀಕ್ಷಾ … Continue reading ಜುಲೈ.19ರಂದು ಆಗಮ ಘಟಿಕೋತ್ಸವ: 2103 ಅರ್ಚಕರಿಗೆ ಸಿಎಂ ಪ್ರಮಾಣಪತ್ರ ವಿತರಣೆ- ಸಚಿವ ರಾಮಲಿಂಗಾರೆಡ್ಡಿ