BIGG NEWS : ನಾಡಿದ್ದು ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವರ ಆಗಮನ : ರಾಜ್ಯದಲ್ಲಿ ಮೂರು ದಿನ ‘ಅಮಿತ್ ಷಾ’ ಸಂಚಲನ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತೊಮ್ಮೆ ಕರ್ನಾಟಕ ಪ್ರವಾಸ ಕೈಗೊಳ್ಳಲಿದ್ದಾರೆ.ಹೌದು, ನಾಡಿದ್ದು ಕೇಂದ್ರ ಗೃಹ ಸಚಿವರು ಕರ್ನಾಟಕಕ್ಕೆ ಆಗಮಿಸಲಿದ್ದು,. ಮೂರು ದಿನ ನಡೆಯುವ ಕಾರ್ಯಕ್ರಮಗಳಲ್ಲಿ ಕೇಂದ್ರ ಸಚಿವರು ಭಾಗಿಯಾಗಲಿದ್ದಾರೆ. ಗುರುವಾರ ರಾತ್ರಿ ಬೆಂಗಳೂರಿಗೆ ಬರಲಿರುವ ಅಮಿತ್ ಷಾ, ಗುರುವಾರ, ಶುಕ್ರವಾರ, ಶನಿವಾರ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಗುರುವಾರ ರಾತ್ರಿ 10 ಗಂಟೆಗೆ ಯಲಹಂಕ ವಾಯುನೆಲೆಗೆ ಆಗಮಿಸಲಿರುವ ಅಮಿತ್ ಷಾ, ಅಂದು ರಾತ್ರಿ ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಡಿ, 30, ಶುಕ್ರವಾರದಂದು ಬೆಳಗ್ಗೆ … Continue reading BIGG NEWS : ನಾಡಿದ್ದು ಕರ್ನಾಟಕಕ್ಕೆ ಕೇಂದ್ರ ಗೃಹ ಸಚಿವರ ಆಗಮನ : ರಾಜ್ಯದಲ್ಲಿ ಮೂರು ದಿನ ‘ಅಮಿತ್ ಷಾ’ ಸಂಚಲನ