ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ-ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ ಇದ್ದಂತೆ .ಕಲಾವಿದರು,ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆಯನ್ನು ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕರ್ನಾಟಕ ಚಿತ್ರಕಲಾ ಪರಿಷತ್ತು ಇವರ ವತಿಯಿಂದ ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿರುವ ಕರ್ನಾಟಕ ಚಿತ್ರಕಲಾ ಪರಿಷತ್ತು ಆವರಣದಲ್ಲಿ ಆಯೋಜಿಸಲಾಗಿದ್ದ 23 ನೇ ಚಿತ್ರ ಸಂತೆ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿಯಾಗಿ 8ನೇ ಬಾರಿ ಚಿತ್ರ ಸಂತೆಯಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ಕಲಾವಿದರನ್ನು ಪ್ರೋತ್ಸಾಹಿಸುವುದು, ಅವರ ಚಿತ್ರಗಳ ಪ್ರದರ್ಶನ ಹಾಗೂ ಅವುಗಳ ಮಾರಾಟಕ್ಕೆ … Continue reading ಕಲೆ ರಾಜ್ಯದ ಸಂಸ್ಕೃತಿಯ ಕನ್ನಡಿ: ಕಲಾವಿದರು, ಕಲಾಸಕ್ತರಿಗೆ ಚಿತ್ರಸಂತೆ ವೇದಿಕೆ ಕಲ್ಪಿಸಿದೆ-ಸಿಎಂ ಸಿದ್ದರಾಮಯ್ಯ