ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ
ಬೆಂಗಳೂರು : ದೇಶದ ಪ್ರಮುಖ ಡಯಾಲಿಸಿಸ್ ಸೇವಾ ಸಂಸ್ಥೆಯಾದ ನೆಫ್ರೋಪ್ಲಸ್, ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆಯನ್ನು ಪರಿಚಯಿಸಿದೆ. ಕರ್ನಾಟಕ ಸರ್ಕಾರದ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಡಿಯಲ್ಲಿ ನಡೆಯುತ್ತಿರುವ ಡಯಾಲಿಸಿಸ್ ಯೋಜನೆಯಲ್ಲಿ ರೋಗಿಗಳ ಸುರಕ್ಷತೆ ಮತ್ತು ಚಿಕಿತ್ಸಾ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಈ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.| ಈ ನವೀನ ವ್ಯವಸ್ಥೆಯ ಮೂಲಕ ಡಯಾಲಿಸಿಸ್ ಸಂದರ್ಭದಲ್ಲಿ ರಕ್ತದ ಒತ್ತಡ, ದ್ರವದ ಹೊರಹರಿವು ಮತ್ತು ಇಲೆಕ್ಟ್ರೋಲೈಟ್ ಸಮತೋಲನ ಸೇರಿದಂತೆ ಪ್ರಮುಖ ಚಿಕಿತ್ಸಾ ಅಂಶಗಳನ್ನು … Continue reading ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಸ್ಮಾರ್ಟ್ ಮೇಲ್ವಿಚಾರಣಾ ವ್ಯವಸ್ಥೆ ಆರಂಭ
Copy and paste this URL into your WordPress site to embed
Copy and paste this code into your site to embed