ಜಿಯೋ ಬ್ರೈನ್ ನಿಂದ ಆರಂಭವಾಗಲಿದೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್: ಮುಕೇಶ್ ಅಂಬಾನಿ
ಮುಂಬೈ : ಜಿಯೋ ಬ್ರೈನ್ ನಿಂದ ಶೀಘ್ರದಲ್ಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ 47 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ. ಕನೆಕ್ಟೆಡ್ ಇಂಟೆಲಿಜೆನ್ಸ್ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬರುತ್ತದೆ. ಕಂಪನಿಯು “ಎಐ ಎವೆರಿವೇರ್ ಫಾರ್ ಎವರಿಒನ್” ಎಂಬ ಥೀಮ್ ಮೇಲೆ ಇದನ್ನು ಪ್ರಾರಂಭಿಸುತ್ತದೆ. ಸಂಪೂರ್ಣ ಎಐ ಅನ್ನು ಒಳಗೊಂಡಿರುವ ಉಪಕರಣಗಳು … Continue reading ಜಿಯೋ ಬ್ರೈನ್ ನಿಂದ ಆರಂಭವಾಗಲಿದೆ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್: ಮುಕೇಶ್ ಅಂಬಾನಿ
Copy and paste this URL into your WordPress site to embed
Copy and paste this code into your site to embed