ಮಾಸಾಶನ ಪಡೆಯುತ್ತಿರುವ ಕಲಾವಿದರ ಗಮನಕ್ಕೆ: ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ದಾವಣಗೆರೆ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಮಾರ್ಚ್ 31 ರೊಳಗೆ ಸಲ್ಲಿಸಲು ತಿಳಿಸಿದೆ. ಕಲಾವಿದರು ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 27ರಲ್ಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ … Continue reading ಮಾಸಾಶನ ಪಡೆಯುತ್ತಿರುವ ಕಲಾವಿದರ ಗಮನಕ್ಕೆ: ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ