ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳ: ಹಲವು ಕಥೆ ಹೇಳುತ್ತಿವೆ ಈ ಚಿತ್ರಗಳು

ಬೆಂಗಳೂರು: ಬೆಂಗಳೂರಿನ 10 ಗೋಡೆಗಳ ಮೇಲೆ ಪ್ರಸಿದ್ಧ ಕಲಾವಿದರಿಂದ ಚಿತ್ತಾರ ಮೂಡಿಸುವ ಕೆಲಸ ಪೂರ್ಣಗೊಂಡಿದೆ.ಬಿಎಂಆರ್‌ಸಿಎಲ್‌ ಹಾಗೂ ಅನ್‌ಬಾಕ್ಸಿಂಗ್‌ ಬಿಎಲ್‌ಆರ್‌ ಸಹಯೋಗದೊಂದಿಗೆ ನಗರದ ಪ್ರಮುಖ 10 ಗೋಡೆಗಳ ಮೇಲೆ ಚಿತ್ರ ಬಿಡಿಸುವ “ಗೋಡೆ ಬೆಂಗಳೂರು” ಉಪಕ್ರಮವನ್ನು ಈ ಹಿಂದೆ ಘೋಷಿಸಲಾಗಿತ್ತು. ಇದೀಗ ಚಿತ್ರಬಿಡುಸವ ಕೆಲಸ ಪೂರ್ಣಗೊಂಡಿದ್ದು, ಬೆಂಗಳೂರಿನ ಈ 10 ಗೋಡೆಗಳು ಸುಂದರವಾಗಿ ಮೂಡಿ ಬಂದಿವೆ. ಎಲ್ಲೆಲ್ಲಿ ಚಿತ್ರ: ವಿಶ್ವೇಶ್ವರಯ್ಯ ಸೆಂಟ್ರಲ್‌ ಕಾಲೇಜ್‌ ಮೆಟ್ರೋ ಸ್ಟೇಷನ್‌ನ ಗೋಡೆಯ ಮೇಲೆ, “ಸ್ವಲ್ಪ ಅಡ್ಜೆಸ್ಟ್‌ ಮಾಡ್ಕೊಳಿ” ಎಂಬ ಶೀರ್ಷಿಕೆಯಡಿ ಬೆಂಗಳೂರಿನ ಜನದಟ್ಟಣೆಯ … Continue reading ಬೆಂಗಳೂರಿನ ಗೋಡೆಗಳ ಮೇಲೆ ಕಲಾವಿದರ ಕೈಚಳ: ಹಲವು ಕಥೆ ಹೇಳುತ್ತಿವೆ ಈ ಚಿತ್ರಗಳು