ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಉಲ್ಲಂಘನೆ: ವಿರಾಟ್ ಕೊಹ್ಲಿ ಕಡೆ ನುಗ್ಗಿದ ಮೂವರು ಅಭಿಮಾನಿಗಳು | Virat Kohli

ನವದೆಹಲಿ: ದೆಹಲಿ ಮತ್ತು ರೈಲ್ವೇಸ್ ನಡುವಿನ ರಣಜಿ ಟ್ರೋಫಿ ಪಂದ್ಯದ ವೇಳೆ ದೆಹಲಿ ಕ್ರಿಕೆಟ್ ಅಭಿಮಾನಿಗಳು ಎರಡನೇ ಬಾರಿಗೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭದ್ರತೆಯನ್ನು ಉಲ್ಲಂಘನೆಯಾಗಿದೆ. ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಮೂವರು ಅಭಿಮಾನಿಗಳು ನುಗ್ಗಿ ಬಂದಿದ ಘಟನೆ ನಡೆದಿದೆ. ಮೂರನೇ ದಿನದಾಟದಲ್ಲಿ ಡೆಲ್ಲಿ 133 ರನ್ಗಳ ಮುನ್ನಡೆ ಸಾಧಿಸುತ್ತಿದ್ದಂತೆ ಮೂವರು ಅಭಿಮಾನಿಗಳು ಭದ್ರತೆಯಿಂದ ತಪ್ಪಿಸಿಕೊಂಡು ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದರು. ಭದ್ರತಾ ಸಿಬ್ಬಂದಿ ತ್ವರಿತವಾಗಿ ಮಧ್ಯಪ್ರವೇಶಿಸಿದರೂ, ಈ ಘಟನೆಯು ಕ್ರೀಡಾಂಗಣದಲ್ಲಿ ಜನಸಂದಣಿ ನಿರ್ವಹಣೆಯ ಬಗ್ಗೆ ಗಂಭೀರ ಕಳವಳವನ್ನು … Continue reading ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಭಾರಿ ಭದ್ರತಾ ಉಲ್ಲಂಘನೆ: ವಿರಾಟ್ ಕೊಹ್ಲಿ ಕಡೆ ನುಗ್ಗಿದ ಮೂವರು ಅಭಿಮಾನಿಗಳು | Virat Kohli