ವಿಜಯಪುರ : ವಿಧಾನಸಭಾ ಚುನಾವಣೆಯಲ್ಲೂ ನಮ್ಮ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ.
ಇಂಡಿ ವಿಧಾನಸಭಾ, ವಿಜಯಪುರ, ಕಾರ್ಯಕರ್ತ ಸಂಕಲ್ಪ ಸಭೆ — ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಬಿಜೆಪಿ ಸರಕಾರದ ನೀತಿಗಳ ಮೇಲಿನ ಜನತೆಯ ನಂಬಿಕೆ ವಿಜಯಪುರ ನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭರ್ಜರಿ ಯಶಸ್ಸು ತಂದುಕೊಟ್ಟಿದೆ. ಆದ್ದರಿಂದ ನಿಮ್ಮ ಪ್ರಜ್ಞಾಪೂರ್ವಕ ಪ್ರಯತ್ನದಿಂದ ವಿಧಾನಸಭಾ ಚುನಾವಣೆಯಲ್ಲೂ ನಮ್ಮ ಗೆಲುವು ನಿಶ್ಚಿತ ಎಂದಿದ್ದಾರೆ.
ಪಕ್ಷ ಸಂಘಟನಾ ಕಾರ್ಯಕ್ಕಾಗಿ ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ನನ್ನನ್ನು ಆತ್ಮೀಯವಾಗಿ ಹಾಗು ಉತ್ಸಾಹದಿಂದ ಸ್ವಾಗತಿಸಿದ್ದಕ್ಕಾಗಿ ಎಲ್ಲ ಕಾರ್ಯಕರ್ತ ಬಂಧುಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದಿದ್ದಾರೆ.
ಪಕ್ಷ ಸಂಘಟನಾ ಕಾರ್ಯಕ್ಕಾಗಿ ಕರ್ನಾಟಕದ ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭಾ ಕ್ಷೇತ್ರಕ್ಕೆ ಆಗಮಿಸಿದ ನನ್ನನ್ನು ಆತ್ಮೀಯವಾಗಿ ಹಾಗು ಉತ್ಸಾಹದಿಂದ ಸ್ವಾಗತಿಸಿದ್ದಕ್ಕಾಗಿ ಎಲ್ಲ ಕಾರ್ಯಕರ್ತ ಬಂಧುಗಳಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. @BJP4Karnataka pic.twitter.com/qXeJ83JuvO
— Arun Singh (@ArunSinghbjp) November 8, 2022
ಲೋಹಿತಾಶ್ವ ಅವರ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಹಲವು ಗಣ್ಯರ ಸಂತಾಪ
BIGG NEWS : ಗದಗ-ಯಲವಿಗಿ ರೈಲ್ವೆ ಯೋಜನೆಗೆ ರಾಜ್ಯ ಸರ್ಕಾರದಿಂದ 600 ಕೋಟಿ ರೂ.ಅನುದಾನ : ಸಿಎಂ ಬೊಮ್ಮಾಯಿ ಘೋಷಣೆ