ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ : ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್
ವಿಜಯಪುರ : ವಿಧಾನಸಭಾ ಚುನಾವಣೆಯಲ್ಲೂ ನಮ್ಮ ಗೆಲುವು ನಿಶ್ಚಿತ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಇಂಡಿ ವಿಧಾನಸಭಾ, ವಿಜಯಪುರ, ಕಾರ್ಯಕರ್ತ ಸಂಕಲ್ಪ ಸಭೆ — ನಮ್ಮ ಕಾರ್ಯಕರ್ತರ ಶ್ರಮ ಹಾಗೂ ಬಿಜೆಪಿ ಸರಕಾರದ ನೀತಿಗಳ ಮೇಲಿನ ಜನತೆಯ ನಂಬಿಕೆ ವಿಜಯಪುರ ನಗರ ಪಾಲಿಕೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭರ್ಜರಿ ಯಶಸ್ಸು ತಂದುಕೊಟ್ಟಿದೆ. ಆದ್ದರಿಂದ ನಿಮ್ಮ ಪ್ರಜ್ಞಾಪೂರ್ವಕ ಪ್ರಯತ್ನದಿಂದ ವಿಧಾನಸಭಾ ಚುನಾವಣೆಯಲ್ಲೂ ನಮ್ಮ ಗೆಲುವು ನಿಶ್ಚಿತ ಎಂದಿದ್ದಾರೆ. … Continue reading ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಗೆಲುವು ನಿಶ್ಚಿತ : ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅರುಣ್ ಸಿಂಗ್
Copy and paste this URL into your WordPress site to embed
Copy and paste this code into your site to embed