ನವದೆಹಲಿ:ಅರುಣಾಚಲ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಾಹಿತಿ ನೀಡಿದೆ.
NCS ಪ್ರಕಾರ, ಕಂಪನವು ಬೆಳಿಗ್ಗೆ 10:11 ಕ್ಕೆ ಅನುಭವವಾಯಿತು. ಭೂಕಂಪದ ಆಳವು 60 ಕಿ.ಮೀ.ನಷ್ಟು ಇದೆ.ಎಂದು ರಾಷ್ಟ್ರೀಯ ಭೂಕಂಪ ಶಾಸ್ತ್ರ ಕೇಂದ್ರ X ನಲ್ಲಿ ಪೋಸ್ಟ್ ಮಾಡಿದೆ.
ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ.