‘ಭಾರತ್ ಜೋಡೋ ಯಾತ್ರೆ’ ಮುಂಜಾನೆ -ಸಂಜೆಯ ವಾಕಿಂಗ್ ಇದ್ದಂತೆ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವ್ಯಂಗ್ಯ
ಹುಬ್ಬಳ್ಳಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆ ಫ್ಲಾಪ್ ಶೋ ಆಗಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವ್ಯಂಗ್ಯವಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ್ ಜೋಡೊ ಯಾತ್ರೆಯಿಂದ ಈ ದೇಶಕ್ಕೆ, ಜನರಿಗೆ ಏನೂ ಲಾಭವಿಲ್ಲ. ಭಾರತ್ ಜೋಡೋ ಯಾತ್ರೆ ಫ್ಲಾಪ್ ಶೋ ಎಂದಿದ್ದಾರೆ. ಇದು ರಾಹುಲ್ ಗಾಂಧಿ ನಡೆಸುತ್ತಿರುವ ಮುಂಜಾನೆ ಮತ್ತು ಸಂಜೆಯ ವಾಕಿಂಗ್ ಆಗಿದೆ ಎಂದು ವ್ಯಂಗ್ಯವಾಡಿದರು. ಪರಸ್ಪರ ದೂರವಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ … Continue reading ‘ಭಾರತ್ ಜೋಡೋ ಯಾತ್ರೆ’ ಮುಂಜಾನೆ -ಸಂಜೆಯ ವಾಕಿಂಗ್ ಇದ್ದಂತೆ : ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ವ್ಯಂಗ್ಯ
Copy and paste this URL into your WordPress site to embed
Copy and paste this code into your site to embed