BIGG NEWS: ಕುಮಾರಸ್ವಾಮಿಗೆ ಮಾನಸಿಕ ಸ್ಥಿತಿ ತಪ್ಪಿದಂತೆ ಅನಿಸುತ್ತಿದೆ: ಅರವಿಂದ್‌ ಬೆಲ್ಲದ್‌

ಧಾರವಾಡ: ಹೆಚ್.ಡಿ ಕುಮಾರಸ್ವಾಮಿ ಅವರು ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದೇವೇಗೌಡರ ಮಗನಾಗಿದ್ದರೂ ಇಂತಹ ತಳಬುಡ ಇಲ್ಲದ ಹೇಳಿಕೆ ಕೊಡುತ್ತಿದ್ದಾರೆ ಎಂದು ಶಾಸಕ ಅರವಿಂದ್‌ ಬೆಲ್ಲದ್‌ ಹೇಳಿದ್ದಾರೆ. ನಗರದಲ್ಲಿ ಹೆಚ್.ಡಿ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕುಮಾರಸ್ವಾಮಿ ಮಾನಸಿಕ ಸ್ಥಿತಿ ತಪ್ಪಿದಂತೆ ಅನಿಸುತ್ತಿದೆ. ಅವರ ಪಕ್ಷದಿಂದ ಜನ ಓಡಿ ಹೋಗುತ್ತಿದ್ದಾರೆ. ಅವರ ನಾಯಕರೇ ಅವರ ವಿರುದ್ಧ ತಿರುಗಿಬಿದ್ದಿದ್ದಾರೆ. ಹೀಗಾಗಿ ಏನು ಮಾಡಬೇಕು, ಏನು ಮಾತನಾಡಬೇಕು ತಿಳಿಯದಾಗಿದೆ ಎಂದರು. ಆದರೆ ಅವರು ಈ ರೀತಿ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಮೋದಿ … Continue reading BIGG NEWS: ಕುಮಾರಸ್ವಾಮಿಗೆ ಮಾನಸಿಕ ಸ್ಥಿತಿ ತಪ್ಪಿದಂತೆ ಅನಿಸುತ್ತಿದೆ: ಅರವಿಂದ್‌ ಬೆಲ್ಲದ್‌