BREAKING: ‘ED ಅಧಿಕಾರಿ’ಗಳಿಂದ ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಬಂಧನ | Arvind Kejriwal arrested by ED
ನವದೆಹಲಿ : ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಬಲವಂತದ ಕ್ರಮದಿಂದ ರಕ್ಷಣೆ ನೀಡಲು ಹೈಕೋರ್ಟ್ ನಿರಾಕರಿಸಿದ ಸ್ವಲ್ಪ ಸಮಯದ ನಂತ್ರದ ಅವ್ರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ ಎನ್ನಲಾಗಿತ್ತು. ಈ ನಡುವೆ ಇಂದು ದೆಹಲಿ ಸಿಎಂ ನಿವಾಸದ ಮೇಲೆ ದಾಳಿ ಮಾಡಿದ್ದಂತ ಇಡಿ ಅಧಿಕಾರಿಗಳು ವಿಚಾರಣೆಯ ಬಳಿಕ ಅವರನ್ನು ಬಂಧಿಸಿರೋದಾಗಿ ತಿಳಿದು ಬಂದಿದೆ. ಜಾರಿ ನಿರ್ದೇಶನಾಲಯ (ED) ತಂಡ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸಕ್ಕೆ ತಲುಪಿದ್ದರು. ಈ ಪ್ರಕರಣದಲ್ಲಿ ಅವರಿಗೆ ಸಮನ್ಸ್ ನೀಡಲು ತನಿಖಾ … Continue reading BREAKING: ‘ED ಅಧಿಕಾರಿ’ಗಳಿಂದ ದೆಹಲಿ ಸಿಎಂ ‘ಅರವಿಂದ್ ಕೇಜ್ರಿವಾಲ್’ ಬಂಧನ | Arvind Kejriwal arrested by ED
Copy and paste this URL into your WordPress site to embed
Copy and paste this code into your site to embed