ಅರವಿಂದ ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಆರ್‌.ಅಶೋಕ್

ಬೆಂಗಳೂರು: ಅರವಿಂದ ಕೇಜ್ರಿವಾಲ್‌ ಬಹಳ ದಿನ ಜೈಲಲ್ಲಿದ್ದಿದ್ದರಿಂದ ಹುಚ್ಚರಂತೆ ವರ್ತಿಸುತ್ತಿದ್ದಾರೆ. ವಯಸ್ಸಿನ ಆಧಾರದ ಮೇಲೆ ಟಿಕೆಟ್ ನೀಡುವ ಕುರಿತು ಬಿಜೆಪಿಯಲ್ಲಿ ತೀರ್ಮಾನ ಕೈಗೊಂಡಿಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂಡಿಯಾ ಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಅವರಿಗೆ ಗೊತ್ತಿಲ್ಲ. ಈಗಾಗಲೇ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿಯಾಗುವುದು ನಿಶ್ಚಿತವಾಗಿದೆ. 75 ವರ್ಷ ಕಳೆದವರಿಗೆ ಟಿಕೆಟ್‌ ನೀಡಲಾಗುತ್ತಿದೆ. ಟಿಕೆಟ್‌ ನೀಡುವುದಿಲ್ಲ ಎಂಬ ನಿರ್ಧಾರ ಪಕ್ಷದಲ್ಲಿ ಆಗಿಲ್ಲ. ಇದನ್ನು ಕಾಂಗ್ರೆಸ್‌ನವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಕೇಜ್ರಿವಾಲ್‌ … Continue reading ಅರವಿಂದ ಕೇಜ್ರಿವಾಲ್‌ಗೆ ಹುಚ್ಚು, ಬಿಜೆಪಿಯಲ್ಲಿ ವಯಸ್ಸಿನ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ: ಆರ್‌.ಅಶೋಕ್