ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್.6ಕ್ಕೆ ಮುಂದೂಡಿದ ದೆಹಲಿ ಹೈಕೋರ್ಟ್
ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಜೈಲಿನಲ್ಲಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶದ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್ ಸೋಮವಾರ ಮುಂದೂಡಿದೆ. ಈ ಪ್ರಕರಣದ ವಿಚಾರಣೆ ಆಗಸ್ಟ್ 6ರಂದು ನಡೆಯಲಿದೆ. ದೆಹಲಿ ಮುಖ್ಯಮಂತ್ರಿಗೆ ಜಾಮೀನು ನೀಡಿದ ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು. ಕಳೆದ ವಾರ, ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ … Continue reading ಅರವಿಂದ್ ಕೇಜ್ರಿವಾಲ್ ಜಾಮೀನು ಅರ್ಜಿ ವಿಚಾರಣೆ ಆಗಸ್ಟ್.6ಕ್ಕೆ ಮುಂದೂಡಿದ ದೆಹಲಿ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed