ನವದೆಹಲಿ: ದೆಹಲಿ ಅಬಕಾರಿ ಅವ್ಯವಹಾರ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವಂತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ.3ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ.
ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡಿತ್ತು. ಈ ಹಿನ್ನಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜುಲೈ 3ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿದೆ.
ದೆಹಲಿ ಅಬಕಾರಿ ನೀತಿ ಪಿಎಂಎಲ್ಎ ಪ್ರಕರಣದಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ವಿನೋದ್ ಚೌಹಾಣ್ ಅವರ ನ್ಯಾಯಾಂಗ ಬಂಧನವನ್ನು ಜುಲೈ 3 ರವರೆಗೆ ವಿಸ್ತರಿಸಿದೆ.
ನ್ಯಾಯಾಂಗ ಬಂಧನದ ಅವಧಿ ಮುಗಿದ ನಂತರ ಇಬ್ಬರನ್ನೂ ತಿಹಾರ್ ಜೈಲಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
Delhi Excise policy PMLA case | Rouse Avenue court extends the judicial custody of Delhi CM Arvind Kejriwal and Vinod Chauhan till July 3.
Both were produced before the court through video conferencing from Tihar Jail after the expiry of their judicial custody.
— ANI (@ANI) June 19, 2024
ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿಎಂಸಿದ್ದರಾಮಯ್ಯ
BREAKING : ಬಂಧನವಾಗಿ 9 ದಿನಗಳ ಬಳಿಕ ದರ್ಶನ್ ನೋಡಲು ಪೊಲೀಸ್ ಠಾಣೆಗೆ ಬಂದ ಪತ್ನಿ ವಿಜಯಲಕ್ಷ್ಮಿ| Vijayalakshmi