ನವದೆಹಲಿ: ದೆಹಲಿ ಅಬಕಾರಿ ಅವ್ಯವಹಾರ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವಂತ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ಜುಲೈ.3ರವರೆಗೆ ವಿಸ್ತರಿಸಿ ಕೋರ್ಟ್ ಆದೇಶಿಸಿದೆ. ಇಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ಕೊನೆಗೊಂಡಿತ್ತು. ಈ ಹಿನ್ನಲೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದಂತ ಕೋರ್ಟ್ ಜುಲೈ 3ರವರೆಗೆ ನ್ಯಾಯಾಂಗ ಬಂಧನದ ಅವಧಿಯನ್ನು ವಿಸ್ತರಣೆ ಮಾಡಿದೆ. ದೆಹಲಿ ಅಬಕಾರಿ ನೀತಿ ಪಿಎಂಎಲ್ಎ ಪ್ರಕರಣದಲ್ಲಿ ರೂಸ್ ಅವೆನ್ಯೂ ನ್ಯಾಯಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ವಿನೋದ್ … Continue reading BREAKING: ಜುಲೈ.3ರವರೆಗೆ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಕೋರ್ಟ್ ಆದೇಶ | Delhi CM Arvind Kejriwal
Copy and paste this URL into your WordPress site to embed
Copy and paste this code into your site to embed