ಅರವಿಂದ್ ಕೇಜ್ರಿವಾಲ್ ರಾಜೀನಾಮೆ: ಇಲ್ಲಿದೆ ದೆಹಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ನವದೆಹಲಿ: ಮುಂದಿನ ಎರಡು ದಿನಗಳಲ್ಲಿ ದೆಹಲಿ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯುವುದಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಭಾನುವಾರ ಘೋಷಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಜನರು ನನಗೆ “ಪ್ರಾಮಾಣಿಕತೆಯ ಪ್ರಮಾಣಪತ್ರ” ನೀಡುವವರೆಗೂ ಉನ್ನತ ಕುರ್ಚಿಯಲ್ಲಿ ಕುಳಿತುಕೊಳ್ಳುವುದಿಲ್ಲ ಎಂದು ಹೇಳಿದರು. ಹಾಗಾದ್ರೇ ಅರವಿಂದ್ ಕೇಜ್ರಿವಾಲ್ ರಾಜೀನಾಮೆ ನೀಡಿದ್ರೆ ಆ ಹುದ್ದೆ ಯಾರು ಏರಬಹುದು.? ಆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಮುಂದಿದೆ ಓದಿ. ದೆಹಲಿ ಅಬಕಾರಿ ನೀತಿ ಭ್ರಷ್ಟಾಚಾರ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಜಾಮೀನು ನೀಡಿದ ನಂತರ ಎರಡು … Continue reading ಅರವಿಂದ್ ಕೇಜ್ರಿವಾಲ್ ರಾಜೀನಾಮೆ: ಇಲ್ಲಿದೆ ದೆಹಲಿ ಮುಖ್ಯಮಂತ್ರಿ ಹುದ್ದೆಗೆ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ