ಕೇಂದ್ರ ಕಂದಾಯ ಕಾರ್ಯದರ್ಶಿಯಾಗಿ ಅರವಿಂದ್ ಶ್ರೀವಾಸ್ತವ ನೇಮಕ | Arvind Shrivastava

ನವದೆಹಲಿ: ಹಿರಿಯ ಅಧಿಕಾರಿ ಅರವಿಂದ್ ಶ್ರೀವಾಸ್ತವ ಅವರನ್ನು ಹೊಸ ಕಂದಾಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. 1994ರ ಬ್ಯಾಚ್ ನ ಕರ್ನಾಟಕ ಕೇಡರ್ ನ ಐಎಎಸ್ ಅಧಿಕಾರಿಯಾಗಿರುವ ಶ್ರೀವಾಸ್ತವ ಅವರು ಪ್ರಸ್ತುತ ಪ್ರಧಾನ ಮಂತ್ರಿ ಕಚೇರಿಯಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಶ್ರೀವಾಸ್ತವ ಅವರನ್ನು ಹಣಕಾಸು ಸಚಿವಾಲಯದ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ನೇಮಕ ಮಾಡಲು ಸಂಪುಟದ ನೇಮಕಾತಿ ಸಮಿತಿ (ಎಸಿಸಿ) ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ. IAS officer Arvind Shrivastava, Additional Secretary, … Continue reading ಕೇಂದ್ರ ಕಂದಾಯ ಕಾರ್ಯದರ್ಶಿಯಾಗಿ ಅರವಿಂದ್ ಶ್ರೀವಾಸ್ತವ ನೇಮಕ | Arvind Shrivastava