‘ನೈರುತ್ಯ ರೈಲ್ವೆ’ ವಲಯದ ನೂತನ ಪ್ರಧಾನ ವ್ಯವಸ್ಥಾಪಕರಾಗಿ ‘ಅರವಿಂದ್ ಶ್ರೀವಾಸ್ತವ’ ಅಧಿಕಾರ ಸ್ವೀಕಾರ

ಬೆಂಗಳೂರು: ಇಂದು ಅರವಿಂದ್ ಶ್ರೀವಾಸ್ತವ ಅವರು ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕರಾಗಿ ಅಧಿಕಾರ ವಹಿಸಿಕೊಂಡರು. ಫೆಬ್ರವರಿ 25, 1965 ರಂದು ಜನಿಸಿದ ಶ್ರೀವಾಸ್ತವ ಅವರು ವಾರಣಾಸಿಯ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಯಿಂದ ಬಿ.ಟೆಕ್ (ಮೆಕ್ಯಾನಿಕಲ್ ಎಂಜಿನಿಯರಿಂಗ್) ಪದವಿ ಪಡೆದಿದ್ದಾರೆ. 1987 ರ ಬ್ಯಾಚ್‌ ನ ಭಾರತೀಯ ರೈಲ್ವೆ ಸ್ಟೋರ್ಸ್ ಸರ್ವೀಸ್ (ಐ.ಆರ್.ಎಸ್.ಎಸ್) ಅಧಿಕಾರಿಯಾಗಿರುವ ಅವರು 06.03.1989 ರಂದು ರೈಲ್ವೆ ಇಲಾಖೆಗೆ ಸೇರಿದವರು. ಭಾರತೀಯ ರೈಲ್ವೆಯೊಂದಿಗೆ ಮೂರೂವರೆ ದಶಕಗಳ ಕಾಲ ಒಡನಾಟ ಹೊಂದಿದ್ದಾರೆ. ಕಲ್ಕತ್ತಾದ … Continue reading ‘ನೈರುತ್ಯ ರೈಲ್ವೆ’ ವಲಯದ ನೂತನ ಪ್ರಧಾನ ವ್ಯವಸ್ಥಾಪಕರಾಗಿ ‘ಅರವಿಂದ್ ಶ್ರೀವಾಸ್ತವ’ ಅಧಿಕಾರ ಸ್ವೀಕಾರ