ಆರ್ಯ ವೈಶ್ಯ ಸಮುದಾಯದವರ ಗಮನಕ್ಕೆ: ಈ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬಳ್ಳಾರಿ : ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ-ಸೌಲಭ್ಯ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನವಾಗಿದ್ದು, ಅಸಕ್ತರು ಆನ್‍ಲೈನ್ ವೆಬ್‍ಸೈಟ್ ವಿಳಾಸ www.kacdc.karnataka.gov.in ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು. ಅರ್ಹತೆ: ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ “ನಮೂನೆ-ಜಿ” ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು). ಅರ್ಜಿದಾರರು … Continue reading ಆರ್ಯ ವೈಶ್ಯ ಸಮುದಾಯದವರ ಗಮನಕ್ಕೆ: ಈ ಯೋಜನೆಗಳಡಿ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed