ಅಶಕ್ತ ಮಕ್ಕಳ ಶಾಲೆಗೆ ‘ಕ್ರೀಡಾ ಪರಿಕರ’ಗಳನ್ನು ವಿತರಿಸಿದ ಬಿಲಿಯನೇರ್ ‘ಯುವ ಉದ್ಯಮಿ ಆರ್ಯಮನ್’

ಬೆಂಗಳೂರು: ಬೆಂಗಳೂರಿನ ಖ್ಯಾತ ಉದ್ಯಮಿ ಸುನಿತಾ ತಿಮ್ಮೇಗೌಡ ಮತ್ತು ಅಶೋಕ್ ಶಂಕರ್ ಅವರ ಪುತ್ರ ಯುವ ಉದ್ಯಮಿ ಆರ್ಯಮನ್ ಅವರು, ಅಜ್ಜಿ ದಿ. ಸಾವಿತ್ರಮ್ಮ ತಿಮ್ಮೇಗೌಡ ಅವರ ಸ್ವಂತ ಊರಾದ ಕೊಳ್ಳೆಗಾಲದ ಸೆವೆನ್ತ್-ಡೇ ಅಡ್ವೆಂಟಿಸ್ಟ್ ಸ್ಕೂಲ್ ಫಾರ್ ಸ್ಪೀಚ್ ಆ್ಯಂಡ್ ಹಿಯರಿಂಗ್ (Seventh-Day Adventist School for Speech and Hearing) ಶಾಲೆಗೆ ಕ್ರೀಡಾ ಪರಿಕರಗಳು ಸೇರಿದಂತೆ ಹಲವು ವಸ್ತುಗಳನ್ನು ವಿತರಿಸಿದರು. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತಮ್ಮ ಸಹಪಾಠಿಗಳೊಂದಿಗೆ ಕೊಳ್ಳೆಗಾಲಕ್ಕೆ ತೆರಳಿದ ಆರ್ಯಮನ್ ಅವರು ಕಾವೇರಿಪುರದಲ್ಲಿ ಬಂದಿಳಿದರು. … Continue reading ಅಶಕ್ತ ಮಕ್ಕಳ ಶಾಲೆಗೆ ‘ಕ್ರೀಡಾ ಪರಿಕರ’ಗಳನ್ನು ವಿತರಿಸಿದ ಬಿಲಿಯನೇರ್ ‘ಯುವ ಉದ್ಯಮಿ ಆರ್ಯಮನ್’