ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ, ಖರ್ಗೆ ಕೊಟ್ಟ ದೀಕ್ಷೆ ಸ್ವೀಕಾರ: ಡಿಕೆಶಿ

ಬೆಂಗಳೂರು: ನಾನು ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ಮಾಡುತ್ತೇನೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ಟಿರುವಂತ ದೀಕ್ಷೆಯನ್ನು ಸ್ವೀಕಾರ ಮಾಡಿದ್ದೇನೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬುದಾಗಿ ಹೇಳಿದಂತ ಸಿಎಂ ಸಿದ್ಧರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದಂತ ಅವರು, ಮುಖ್ಯಮಂತ್ರಿಗಳು ಎಲ್ಲಾ ವಿಚಾರಗಳಿಗೆ ಉತ್ತರ ನೀಡಿದ್ದಾರೆ. ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು. ಮಲ್ಲಿಕಾರ್ಜುನ ಖರ್ಗೆ ನೀಡಿದ ದೀಕ್ಷೆಯಂತೆ ಕೆಲಸ ಮಾಡುವೆ. ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ … Continue reading ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ, ಖರ್ಗೆ ಕೊಟ್ಟ ದೀಕ್ಷೆ ಸ್ವೀಕಾರ: ಡಿಕೆಶಿ