Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದುವುದು ‘ದ್ವಿಪತ್ನಿತ್ವ’ ವಲ್ಲ : 73ರ ವೃದ್ಧನ ವಿರುದ್ಧದ ಕೇಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!

16/03/2026 4:40 PM

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು : CM ಸಿದ್ದರಾಮಯ್ಯ
KARNATAKA

ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು : CM ಸಿದ್ದರಾಮಯ್ಯ

By kannadanewsnow5715/09/2025 12:26 PM

ಬೆಂಗಳೂರು : ನಾಡಿನ ಸಮಸ್ತ ಜನತೆಗೆ ಸಿಎಂ ಸಿದ್ದರಾಮಯ್ಯ ಅವರು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಶುಭಾಶಯಗಳನ್ನು ಕೋರಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸುವಲ್ಲಿ ನಮ್ಮವರ ತ್ಯಾಗ, ಬಲಿದಾನವಿದೆ, ಸಂಘರ್ಷದ ಬದುಕಿದೆ ಎಂಬುದನ್ನು ಈ ದಿನ ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು.ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ. ಜಾತಿ ಆಧಾರಿತ ತಾರತಮ್ಯವಿರುವ ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಉಳಿದರಷ್ಟೇ ಬಹುಸಂಖ್ಯಾತರಿಗೆ ಬದುಕು.

ಪ್ರಜಾಪ್ರಭುತ್ವದಿಂದ ದೊರೆತ ಸ್ವಾತಂತ್ರ್ಯವನ್ನು, ಕಲಿತ ಮೌಲ್ಯಗಳನ್ನು, ಪಡೆದ ಅಧಿಕಾರವನ್ನು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಬಳಸೋಣ. ಸಂವಿಧಾನವನ್ನು ದುರ್ಬಲಗೊಳಿಸುವ ಪ್ರಜಾಪ್ರಭುತ್ವ ವಿರೋಧಿಗಳ ಕುತಂತ್ರವನ್ನು ಹಿಮ್ಮೆಟ್ಟಿಸೋಣ ಎಂದು ಹೇಳಿದ್ದಾರೆ.

ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿ ಭಾರತವನ್ನು ರೂಪಿಸುವಲ್ಲಿ ನಮ್ಮವರ ತ್ಯಾಗ, ಬಲಿದಾನವಿದೆ, ಸಂಘರ್ಷದ ಬದುಕಿದೆ ಎಂಬುದನ್ನು ಈ ದಿನ ಪ್ರತಿಯೊಬ್ಬರೂ ಸ್ಮರಿಸಿಕೊಳ್ಳಬೇಕು.

ಪ್ರಜಾಪ್ರಭುತ್ವ ಕೇವಲ ಒಂದು ಸರ್ಕಾರವಲ್ಲ, ಅದು ಮಾನವೀಯ ಮೌಲ್ಯಗಳನ್ನು ಒಳಗೊಂಡ ಜೀವನ ಕ್ರಮ. ಜಾತಿ ಆಧಾರಿತ ತಾರತಮ್ಯವಿರುವ ನಮ್ಮ ದೇಶದಲ್ಲಿ… pic.twitter.com/r1na84EQoa

— CM of Karnataka (@CMofKarnataka) September 15, 2025

As long as democracy remains in the country the majority will live: CM Siddaramaiah
Share. Facebook Twitter LinkedIn WhatsApp Email

Related Posts

ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದುವುದು ‘ದ್ವಿಪತ್ನಿತ್ವ’ ವಲ್ಲ : 73ರ ವೃದ್ಧನ ವಿರುದ್ಧದ ಕೇಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!

16/03/2026 4:40 PM2 Mins Read

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM1 Min Read

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM1 Min Read
Recent News

ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದುವುದು ‘ದ್ವಿಪತ್ನಿತ್ವ’ ವಲ್ಲ : 73ರ ವೃದ್ಧನ ವಿರುದ್ಧದ ಕೇಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!

16/03/2026 4:40 PM

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM

SHOCKING : ರಸಗುಲ್ಲಾ ಗಂಟಲಲ್ಲಿ ಸಿಲುಕಿ ವ್ಯಕ್ತಿ ಸಾವು : ಮದುವೆ ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ!

16/03/2026 4:20 PM
State News
KARNATAKA

ಬೇರೆ ಮಹಿಳೆಯೊಂದಿಗೆ ಸಂಬಂಧ ಹೊಂದುವುದು ‘ದ್ವಿಪತ್ನಿತ್ವ’ ವಲ್ಲ : 73ರ ವೃದ್ಧನ ವಿರುದ್ಧದ ಕೇಸ್ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್!

By kannadanewsnow0516/03/2026 4:40 PM KARNATAKA 2 Mins Read

ಬೆಂಗಳೂರು : 66 ವರ್ಷದ ಮಹಿಳೆಯೊಬ್ಬರು ತಮ್ಮ 73 ವರ್ಷದ ಪತಿಯ ವಿರುದ್ಧ ದಾಖಲಿಸಿದ್ದ ದ್ವಿಪತ್ನಿತ್ವ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್…

SSLC ವಿದ್ಯಾರ್ಥಿಗಳ ಗಮನಕ್ಕೆ: ಪರೀಕ್ಷೆಯಂದು KSRTC ಬಸ್ಸಿನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

16/03/2026 4:33 PM

ರಾಯಚೂರಲ್ಲಿ ಅನೈತಿಕ ಸಂಬಂಧಕ್ಕೆ ಬಿತ್ತು ಹೆಣ : ತಾಯಿಯ ಎದುರಲ್ಲೇ ಕೊಡಲಿಯಿಂದ ಕೊಚ್ಚಿ ಯುವಕನ ಹತ್ಯೆ!

16/03/2026 4:28 PM

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಬೆಂಗಳೂರಿನಿಂದ ತೆರಳಬೇಕಿದ್ದ 24 ವಿಮಾನಗಳ ಹಾರಾಟ ರದ್ದು!

16/03/2026 4:08 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.