ನಾನಿರುವ ತನಕ ‘BWSSB ಖಾಸಗೀಕರಣ’ಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಬಿಡಬ್ಲ್ಯೂ ಎಸ್ ಎಸ್ ಬಿ ನನ್ನ ಬಳಿಯೇ ಇರುವ ಕಾರಣ ಅನೇಕರು ನೂತನ ಯೋಜನೆ ಕುರಿತು ಚರ್ಚೆ ನಡೆಸಲು ಬಂದರು. ಈ ಹಿಂದೆ ಇಂಧನ ಇಲಾಖೆಯಲ್ಲಿ ಇದ್ದಾಗಲು ಇದೇ ಪ್ರಸ್ತಾವನೆ ಬಂದಿತ್ತು. ಮುಂಬೈ ಸೇರಿದಂತೆ ಇತರೆಡೆ ಅದಾನಿ ಹಾಗೂ ಇತರೇ ಕಂಪೆನಿಗಳು ವಿದ್ಯುತ್ ಸರಬರಾಜು ಮಾಡುತ್ತಿವೆ. ನಾನು ಇರುವ ತನಕ ಇದೆಲ್ಲವೂ ಸಾಧ್ಯವಿಲ್ಲ. ಈ ವಿಚಾರ ಇಲ್ಲಿಗೆ ಬಿಟ್ಟುಬಿಡಿ, ಇದರ ಸುದ್ದಿಗೆ ಬರಬೇಡಿ ಎಂದು ವಾಪಸ್ ಕಳುಹಿಸಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ … Continue reading ನಾನಿರುವ ತನಕ ‘BWSSB ಖಾಸಗೀಕರಣ’ಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ ಶಿವಕುಮಾರ್
Copy and paste this URL into your WordPress site to embed
Copy and paste this code into your site to embed