ನಾವಿರುವವರೆಗೂ ಎಸ್ಕಾಂಗಳ ಖಾಸಗಿಕರಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ನಾನು, ಸಿಎಂ ಸಿದ್ದರಾಮಯ್ಯ ಅವರು ಅಧಿಕಾರದಲ್ಲಿರುವವರೆಗೂ ರಾಜ್ಯದಲ್ಲಿರುವ ಎಸ್ಕಾಂಗಳನ್ನು ಖಾಸಗೀಕರಣ ಮಾಡಲು ಅವಕಾಶ ನೀಡುವುದಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಬುಧವಾರ ನಡೆದ ಕರ್ನಾಟಕ ಪ್ರಸರಣ ನಿಗಮ ನೌಕರರ ಸಂಘದ 60ನೇ ವಜ್ರ ಮಹೋತ್ಸವ ಸಂಭ್ರಮ ಹಾಗೂ ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ನಾನು ಇಂಧನ ಸಚಿವನಾದ ಬಳಿಕ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿತು. ಮುಂಬೈ, ದೆಹಲಿ ಸೇರಿದಂತೆ ದೇಶದ … Continue reading ನಾವಿರುವವರೆಗೂ ಎಸ್ಕಾಂಗಳ ಖಾಸಗಿಕರಣಕ್ಕೆ ಅವಕಾಶವಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್