BREAKING: ರಾಜ್ಯದಲ್ಲಿ ಇಂದು ಒಂದೇ ದಿನ 293 ಮಂದಿಗೆ ‘ಡೆಂಗ್ಯೂ ಪಾಸಿಟಿವ್’ | Dengue Case

ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇಂದು ಒಂದೇ ದಿನ ರಾಜ್ಯಾಧ್ಯಂತ 293 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಈ ಕುರಿತಂತೆ ಆರೋಗ್ಯ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1874 ಮಂದಿಯನ್ನು ಡೆಂಗ್ಯೂ ಪತ್ತೆ ಪರೀಕ್ಷೆಗೆ ಒಳಪಡಿಸಲಾಯಿತು. ಅವರಲ್ಲಿ 293 ಮಂದಿಗೆ ಡೆಂಗ್ಯೂ ಪಾಸಿಟಿವ್ ಅಂತ ದೃಢಪಟ್ಟಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಸಕ್ರೀಯ ಸೋಂಕಿತರ ಸಂಖ್ಯೆ 100 ಆಗಿದೆ ಅಂತ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ … Continue reading BREAKING: ರಾಜ್ಯದಲ್ಲಿ ಇಂದು ಒಂದೇ ದಿನ 293 ಮಂದಿಗೆ ‘ಡೆಂಗ್ಯೂ ಪಾಸಿಟಿವ್’ | Dengue Case