BREAKING NEWS : ರಾಜ್ಯದಲ್ಲಿ ಸದ್ಯಕ್ಕೆ ‘ಮಾಸ್ಕ್’ ಕಡ್ಡಾಯ ಇಲ್ಲ, ಆದರೆ ಜಾಗೃತಿ ವಹಿಸಿ : ಸಚಿವ ಸುಧಾಕರ್

ಬೆಳಗಾವಿ  : ಚೀನಾ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದಂತೆ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.  ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು  ರಾಜ್ಯದಲ್ಲಿ ಮಾಸ್ಕ್ ಕಡ್ಡಾಯಗೊಳಿಸುವ ಕುರಿತು ಆರೋಗ್ಯ ಸಚಿವ ಸುಧಾಕರ್ ಪ್ರತಿಕ್ರಿಯೆ ನೀಡಿದ್ದು, ಮಾಸ್ಕ್ ಕಡ್ಡಾಯಗೊಳಿಸುವ ಪರಿಸ್ಥಿತಿ ಬಂದರೆ ಖಂಡಿತ ಮಾಡುತ್ತೇವೆ, ಸದ್ಯಕ್ಕೆ ಮಾಸ್ಕ್ ಕಡ್ಡಾಯವಿಲ್ಲ, ಪರಿಸ್ಥಿತಿ ನೋಡಿಕೊಂಡು ಮಾಸ್ಕ್ ಕಡ್ಡಾಯ ಮಾಡುವ ಬಗ್ಗೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ. ಜನರು ಇದಕ್ಕೆ ಅವಕಾಶ ಕೊಡಬಾರದು, ಕಡ್ಡಾಯವಾಗಿ ಕೊರೊನಾ ಮಾರ್ಗಸೂಚಿ ಪಾಲನೆ ಮಾಡಬೇಕು ಎಂದು ಹೇಳಿದ್ದಾರೆ. … Continue reading BREAKING NEWS : ರಾಜ್ಯದಲ್ಲಿ ಸದ್ಯಕ್ಕೆ ‘ಮಾಸ್ಕ್’ ಕಡ್ಡಾಯ ಇಲ್ಲ, ಆದರೆ ಜಾಗೃತಿ ವಹಿಸಿ : ಸಚಿವ ಸುಧಾಕರ್