BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ
ಬೆಂಗಳೂರು : ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಅಭಿಮಾನ್ ಸ್ಟೂಡಿಯೋದಿಂದ ರಾಜ್ಯ ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ ಎಂದು ವಕೀಲ ಕಾರ್ತಿಕ್ ವಿ. ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವರ್ಷದ ಜನವರಿ 13 ರಂದು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಆರ್. ದೇವದಾಸ್ ಅವರ ಏಕ ಸದಸ್ಯ ಪೀಠ ಸಮಾಧಿ ಸ್ಥಳವನ್ನು ತೆರುವುಗೊಳಿಸುವಂತೆ ಆದೇಶ ನೀಡಿತ್ತು. ಆದ್ಯತೆಯ ಮೇರೆಗೆ ಸಮಾಧಿ ತೆರವುಗೊಳಿಸುವಂತೆ ಪ್ರತಿವಾದಿಗಳಾದ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು … Continue reading BREAKING: ನ್ಯಾಯಾಲಯದ ಆದೇಶದಂತೆ ನಟ ವಿಷ್ಣುವರ್ಧನ್ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed