ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್: ಸಂಸದ ಬಿವೈ ರಾಘವೇಂದ್ರ

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 15 ರಂದು ಕೆಂಪುಕೋಟೆಯಲ್ಲಿ ದೇಶದ ಜನರನ್ನು ಉದ್ದೇಶಿಸಿ ಮಾತನಾಡುವಾಗ ನವರಾತ್ರಿ ಹಬ್ಬಕ್ಕೆ ಜನಸಾಮಾನ್ಯರಿಗೆ ಶುಭ ಸುದ್ದಿ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಅದರಂತೆ ಸರುಕು ಹಾಗೂ ಸೇವಾ ತೆರಿಗೆಯನ್ನು ಕಡಿತಗೊಳಿಸುವ ಮೂಲಕ ಕೊಟ್ಟ ಮಾತು ಈಡೇರಿಸಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ತಾಲ್ಲೂಕಿನ ಆನವಟ್ಟಿ ಗ್ರಾಮದ ವಾಸವಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವರ್ತಕರ ಸಭೆಯಲ್ಲಿ ಮಾತನಾಡಿದಂತ ಅವರು, ಸೋರುತ್ತಿರುವ … Continue reading ಪ್ರಧಾನಿ ಮೋದಿ ಕೊಟ್ಟ ಮಾತಿನಂತೆ GST ಕಡಿತಗೊಳಿಸಿ ಜನತೆಗೆ ದಸರಾ ಗಿಫ್ಟ್: ಸಂಸದ ಬಿವೈ ರಾಘವೇಂದ್ರ