Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘ’ದ ಆಡಳಿತ ಮಂಡಳಿ ಸದಸ್ಯರನ್ನಾಗಿ ‘ಅಶೋಕ್ ಬೇಳೂರು’ ನೇಮಕ
KARNATAKA

‘ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘ’ದ ಆಡಳಿತ ಮಂಡಳಿ ಸದಸ್ಯರನ್ನಾಗಿ ‘ಅಶೋಕ್ ಬೇಳೂರು’ ನೇಮಕ

By kannadanewsnow0931/10/2025 3:25 PM

ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.

ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘ ನಿ., ಶಿವಮೊಗ್ಗ, ಇದರ ಆಡಳಿತ ಮಂಡಳಿಗೆ ಅಶೋಕ ಬೇಳೂರು ತಂದೆ ನಾಗಪ್ಪ, ಬೇಳೂರು ಗ್ರಾಮ, ಕಸಬಾ ಹೋಬಳಿ, ಸಾಗರ ತಾಲ್ಲೂಕು, ಶಿವಮೊಗ, ಜಿಲ್ಲೆ ಇವರನ್ನು ಅಧಿಕಾರೇತರ ಸದಸ್ಯರನ್ನಾಗಿ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದವರೆಗೆ ನಾಮನಿರ್ದೇಶನ ಮಾಡಿ ಆದೇಶಿಸಿದ್ದಾರೆ.

ಅಂದಹಾಗೇ ಅಶೋಕ್ ಬೇಳೂರು, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಸಹೋದರರ ಪುತ್ರರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಯುವ ಕಾರ್ಯಕರ್ತರಾಗಿದ್ದು, ಪಕ್ಷ ಸಂಘಟನೆಯಲ್ಲಿ ಮುಂಚೂಣಿಯಾಗಿ ಕೆಲಸ ಮಾಡುತ್ತಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ಕಾಂಗ್ರೆಸ್ ಯುವ ಮುಖಂಡರಾಗಿರುವಂತ ಅಶೋಕ್ ಬೇಳೂರು ಅವರಿಗೆ ಪಕ್ಷವು ಅವರ ಪಕ್ಷ ನಿಷ್ಠೆಗೆ ನೀಡಿದಂತ ಗೌರವ ಇದಾಗಿದೆ. ಆ ಮೂಲಕ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ನೇಮಿಸಿ, ಮತ್ತಷ್ಟು ಜವಾಬ್ದಾರಿಯನ್ನು ಹೆಚ್ಚಿಸಿದೆ.

ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ಬೀದರ್ ನಲ್ಲಿ 3.0 ತೀವ್ರತೆಯಲ್ಲಿ ಭೂಕಂಪನ: ಬೆಚ್ಚಿ ಬಿದ್ದ ಜನರು

BREAKING : ರೇಣುಕಾಸ್ವಾಮಿ ಕೊಲೆ ಕೇಸ್ : ನಟ ದರ್ಶನ್ & ಗ್ಯಾಂಗ್ ವಿರುದ್ಧ ನ.3 ರಂದು ದೋಷಾರೋಪ ನಿಗದಿ

Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.