‘ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘ’ದ ಆಡಳಿತ ಮಂಡಳಿ ಸದಸ್ಯರನ್ನಾಗಿ ‘ಅಶೋಕ್ ಬೇಳೂರು’ ನೇಮಕ

ಶಿವಮೊಗ್ಗ: ಜಿಲ್ಲೆಯ ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು ಸಂಸ್ಕರಣಾ ಸಹಕಾರ ಸಂಘದ ಆಡಳಿತ ಮಂಡಳಿಯ ಸದಸ್ಯರನ್ನಾಗಿ ಅಶೋಕ್ ಬೇಳೂರು ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ. ಈ ಸಂಬಂಧ ರಾಜ್ಯದ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ಸಹಕಾರ ಸಂಘಗಳ ಅಧಿನಿಯಮ 1959 ರ ಪ್ರಕರಣ 28ಎ ಉಪ ಪ್ರಕರಣ (4ಬಿ)(1) ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರ ಉತ್ಪನ್ನ ಮಾರಾಟ ಮತ್ತು … Continue reading ‘ಶಿವಮೊಗ್ಗ ಜಿಲ್ಲಾ ತೋಟಗಾರಿಕೆ ಬೆಳೆಗಾರರ ಸಹಕಾರ ಸಂಘ’ದ ಆಡಳಿತ ಮಂಡಳಿ ಸದಸ್ಯರನ್ನಾಗಿ ‘ಅಶೋಕ್ ಬೇಳೂರು’ ನೇಮಕ