‘ಸಮರ್ಪಕ ವಿದ್ಯುತ್’ ಪೂರೈಸುವಂತೆ ಹೆಸ್ಕಾಂ ಅಧಿಕಾರಿ ಭೇಟಿಯಾಗಿ ‘ಅಶೋಕ್ ಬೇಳೂರು’ ಮನವಿ

ಹುಬ್ಬಳ್ಳಿ: ಸಾಗರ ತಾಲ್ಲೂಕಿನ ಬಾರಂಗಿಯ ನಾಗವಳ್ಳಿ ಗ್ರಾಮದಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿತ್ತು. ಈ ಹಿನ್ನಲೆಯಲ್ಲಿ ಸಮರ್ಪಕ ವಿದ್ಯುತ್ ಪೂರೈಕೆ ಮಾಡಿ, ರೈತರಿಗೆ ಅನುಕೂಲ ಕಲ್ಪಿಸುವಂತೆ ಅಶೋಕ್ ಬೇಳೂರು ಅವರು ಹೆಸ್ಕಾಂ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹುಬ್ಬಳ್ಳಿಯ ಹೆಸ್ಕಾಂ ಕಚೇರಿಯಲ್ಲಿ ಅಧಿಕಾರಿಯನ್ನು ಭೇಟಿ ಮಾಡಿದಂತ ಅವರು, ಶಾಸಕ ಗೋಪಾಲಕೃಷ್ಣ ಬೇಳೂರು ಸೂಚನೆ ಮೇರೆಗೆ ನಾಗವಳ್ಳಿ ಗ್ರಾಮದ ಜನರ ಸಮಸ್ಯೆ ಸರಿ ಪಡಿಸುವಂತೆ ನಿಮ್ಮನ್ನು ಭೇಟಿಯಾಗಿದ್ದೇನೆ. ಸರಿಯಾಗಿ ವಿದ್ಯುತ್ ಪೂರೈಕೆ ಮಾಡದ ಕಾರಣ ಬೇಸಿಗೆಯಲ್ಲಿ ರೈತರ ಫಸಲು ಒಣಗುವಂತಾಗಿದೆ ಎಂಬುದಾಗಿ … Continue reading ‘ಸಮರ್ಪಕ ವಿದ್ಯುತ್’ ಪೂರೈಸುವಂತೆ ಹೆಸ್ಕಾಂ ಅಧಿಕಾರಿ ಭೇಟಿಯಾಗಿ ‘ಅಶೋಕ್ ಬೇಳೂರು’ ಮನವಿ