ಬೆಂಗಳೂರು: ಎಲ್ಲಾ ಭಾಗ್ಯಗಳು ನಮ್ಮದು ಎಂದ ಸಿದ್ದರಾಮಯ್ಯ ಹೇಳಿದ್ದಾರೆ. ಅದಕ್ಕಾಗಿ ಇಂದು PFI ಭಾಗ್ಯ ಪೋಸ್ಟರ್ ಬಿಡುಗಡೆ ಮಾಡುತ್ತಿದ್ದೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ.
BREAKING NEWS: ಚಿತ್ರದುರ್ಗದಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕಿಗೆ KSRTC ಬಸ್ ಡಿಕ್ಕಿ; ಮೂವರ ದುರ್ಮರಣ
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಟ್ಟಪ್ಪ, ರುದ್ರೇಶ್ , ಶರತ್ ಹತ್ಯೆ ಪ್ರಕರಣದಲ್ಲಿ ಕೇಸ್ ಹಾಕಲು ಹಿಂದೇಟು ಹಾಕಿದ್ದರು. ಇದೆಲ್ಲವನ್ನೂ ನೋಡಿದರೆ ಕಾಂಗ್ರೆಸ್ ಸೂತಕ ಮನೆಯಾಗಿದೆ.ಅದಕ್ಕೆ ಅವರ ಮನೆಯವರನ್ನ ಬ್ಯಾನ್ ಮಾಡಲಾಗಿದೆ. ಕೊಡಗು, ಮೈಸೂರು, ಮಂಗಳೂರಿನಲ್ಲಿ ಟ್ರೈನಿಂಗ್ ನೀಡಲಾಗಿದೆ. ಬೈಕ್ ನಲ್ಲಿ ಹೋಗುವಾಗ ಹೇಗೆ ಕತ್ತು ಕಡಿಯಬೇಕು.
BREAKING NEWS: ಚಿತ್ರದುರ್ಗದಲ್ಲಿ ನಿಯಂತ್ರಣ ತಪ್ಪಿ ಎರಡು ಬೈಕಿಗೆ KSRTC ಬಸ್ ಡಿಕ್ಕಿ; ಮೂವರ ದುರ್ಮರಣ
ಕೆಜಿ ಹಳ್ಳಿ, ಡಿಜೆ ಹಳ್ಳಿ ಗಲಭೆ ಹೇಗೆ ಮಾಡಬೇಕು ಅಂತ ತರಬೇತಿ ನೀಡಲಾಗಿದೆ. ಕೇರಳದ ನಿವೃತ್ತ ಪೊಲೀಸರಿಂದ ಟ್ರೈನಿಂಗ್ ನೀಡಿರುವ ಮಾಹಿತಿಯಿದೆ. ನಾವೇ ಹೇಳಿದ್ದು, ಅದಕ್ಕೆ ಬ್ಯಾನ್ ಮಾಡಿದ್ದಾರೆಂದು ಸಿದ್ದರಾಮಯ್ಯ ಹೇಳುತ್ತಾರೆ ಅವರಿಗೆ ನಾಚಿಕೆಯಾಗಬೇಕು. ಅವರು ಕ್ಷಮೆ ಕೇಳಬೇಕು ಎಂದು ಸಚಿವ ಆರ್.ಅಶೋಕ್ ಕುಟುಕಿದ್ದಾರೆ.