ಬೆಂಗಳೂರು : ಮೀಸಲಾತಿ ಕೊಡುವುದಕ್ಕೂ ಗಂಡೆದೆ ಬೇಕು, ಅದು ನಮ್ಮ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಇದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು ಗಂಡೆದೆ ಇರೋದಕ್ಕೆ ಮೀಸಲಾತಿ ಕೊಟ್ಟಿದ್ದಾರೆ. ಯಾರೂ ಮಾಡದ ಕೆಲಸವನ್ನು ಬೊಮ್ಮಾಯಿ ಮಾಡಿದ್ದಾರೆ ಎಂದಿದ್ದಾರೆ.
ಬೊಮ್ಮಾಯಿ ಚಾಣಕ್ಯ ಇದ್ದ ಹಾಗೆ. ಮೀಸಲಾತಿ ಜೇನುಗೂಡು ಎಂದು ಬಹಳ ಜನ ಹಿಂಜರಿಯುತ್ತಿದ್ದರು. ಆದರೆ ಬೊಮ್ಮಾಯಿ ಅವರು ಜೇನುಗೂಡಿಗೆ ಕೈಹಾಕಿದರು. ಜೇನುಗೂಡಿಗೆ ಕಲ್ಲು ಹೊಡೆದು ಎಸ್ಸಿ-ಎಸ್ಟಿ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿದ್ದಾರೆ, ಮೀಸಲಾತಿ ಕೊಡುವುದಕ್ಕೂ ಗಂಡೆದೆ ಬೇಕು, ಅದು ನಮ್ಮ ಸಿಎಂ ಬಸವರಾಜ ಬೊಮ್ಮಾಯಿ ಬಳಿ ಇದೆ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.
Vasthu Tips ; ನಿಮ್ಮ ‘ಬೆಡ್ ರೂಂ’ನಲ್ಲಿ ‘ಕನ್ನಡಿ’ ಆ ದಿಕ್ಕಲಿದ್ಯಾ? ಎಚ್ಚರ, ಇದ್ರಿಂದ ಕಷ್ಟ ಕಟ್ಟಿಟ್ಟಬುತ್ತಿ
BIGG NEWS: ಮುಂಬೈನ ಆರೆ ಕಾಲೋನಿಯಲ್ಲಿ ಚಿರತೆ ದಾಳಿ : ಒಂದೂವರೆ ವರ್ಷದ ಬಾಲಕಿ ಸಾವು
ಭಕ್ತರೇ ಗಮನಿಸಿ : ನಾಳೆ ಗವಿ ಗಂಗಾಧರೇಶ್ವರ ದೇವಸ್ಥಾನದಲ್ಲಿ ದೇವರ ದರ್ಶನ ಭಾಗ್ಯ ಇಲ್ಲ