ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ: ಡಿಸಿಎಂ ಡಿಕೆಶಿ ಟಾಂಗ್

ರಾಮನಗರ: “ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಬದುಕಿದ್ದೇನೆ, ಇಲ್ಲಿಯೇ ಸಾಯುತ್ತೇನೆ. ಈ ಅಂಶ ನಿಮ್ಮ ತಲೆಯಲ್ಲಿರಲಿ. ಇದು ನಮ್ಮ ಜಿಲ್ಲೆ. ಇಲ್ಲಿಂದ ನಾನು ತೆಗೆದುಕೊಂಡು ಹೋಗುವುದು ಏನೂ ಇಲ್ಲ. ಇಲ್ಲಿನ ಜನರಿಗೆ ಶಕ್ತಿ ನೀಡುವುದೇ ನನ್ನ ಆದ್ಯತೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶುಕ್ರವಾರ ನಡೆದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. “ನಾನು ರಿಯಲ್ ಎಸ್ಟೇಟ್ ವ್ಯವಹಾರ ಮಾಡುವುದಕ್ಕೆ ಜಿಲ್ಲೆಯ ಹೆಸರು … Continue reading ಅಶೋಕಣ್ಣಾ, ಸಮೀಕ್ಷೆ, ಗ್ಯಾರಂಟಿ ಯೋಜನೆ ಬದಲಿಸಲು ನಿಮ್ಮ ಹಣೆಯಲ್ಲೂ ಬರೆದಿಲ್ಲ: ಡಿಸಿಎಂ ಡಿಕೆಶಿ ಟಾಂಗ್